ಬುಧವಾರ, ಆಗಸ್ಟ್ 4, 2021
20 °C

ಕುಕ್ಕೆ ಸುಬ್ರಹ್ಮಣದಲ್ಲಿ ಭಕ್ತರಿಂದ ದರ್ಶನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದರ್ಶನಕ್ಕಾಗಿ ಸಾಲಿನಲ್ಲಿ ನಿಂತಿರುವ ಭಕ್ತಾದಿಗಳು

ಸುಬ್ರಹ್ಮಣ್ಯ: ಲಾಕ್‌ಡೌನ್‌ ಬಳಿಕ ಸೋಮವಾರದಂದು ದೇಗುಲಗಳಲ್ಲಿ ದೇವರ ದರ್ಶನಕ್ಕೆ ಭಕ್ತರಿಗೆ ಅವಕಾಶ ಮಾಡಿಕೊಟ್ಟಿದ್ದು, ನೂರಾರು ಭಕ್ತರು ಕುಕ್ಕೆ ಸುಬ್ರಹ್ಮಣ್ಯ  ಹಾಗೂ ಆದಿ ಸುಬ್ರಹ್ಮಣ್ಯ ದೇವರ ದರ್ಶನ ಪಡೆಯುತ್ತಿದ್ದಾರೆ.

ಬೆಳಿಗ್ಗೆ 8.30ರ ಮಹಾಪೂಜೆಯ ಬಳಿಕ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು.

ಸ್ಯಾನಿಟೈಸರ್, ಮಾಸ್ಕ್ ಹಾಗೂ ಅಂತರ ಕಾಪಾಡಿಕೊಂಡು ದರ್ಶನ ಮಾಡಿದರು. ದೇವರ ದರ್ಶನ ಬಿಟ್ಟು ಬೇರೆ ಯಾವುದೇ ಪೂಜೆ, ಸೇವೆ, ಪ್ರಸಾದಕ್ಕೆ ಅವಕಾಶ ಇರಲಿಲ್ಲ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು