ಸುಬ್ರಹ್ಮಣ್ಯ (ದಕ್ಷಿಣ ಕನ್ನಡ): ಮುಜರಾಯಿ ಇಲಾಖೆ ಆಧೀನದ ಕುಕ್ಕೆ ಸುಬ್ರಹ್ಮಣ್ಯ ದೇವಾಲಯವು 2025-26ನೇ ಸಾಲಿನ ಆರ್ಥಿಕ ವರ್ಷದಲ್ಲಿ ₹167.89 ಲಕ್ಷ ಆದಾಯ ಗಳಿಸಿದೆ. 2025 ಏ.1ರಿಂದ 2026 ಮಾರ್ಚ್ 31ರವರೆಗಿನ ಆದಾಯ ಇದಾಗಿದ್ದು, ಈ ಪೈಕಿ ₹ 85.20 ಕೋಟಿ ಖರ್ಚಾಗಿದೆ.

2024-2025ನೇ ಸಾಲಿನಲ್ಲಿ ₹155.95 ಕೋಟಿ ಆದಾಯ ಗಳಿಸಿದ್ದ ದೇವಸ್ಥಾನ, ಈ ಬಾರಿ ಸುಮಾರು ₹12 ಕೋಟಿ ಅಧಿಕ ಆದಾಯ ಗಳಿಸಿದೆ. ಈ ಮೂಲಕ ಸತತ 15ನೇ ವರ್ಷ ಆದಾಯ ಗಳಿಕೆಯಲ್ಲಿ ಮುಜರಾಯಿ ದೇವಸ್ಥಾನಗಳ ಪೈಕಿ ಮೊದಲ ಸ್ಥಾನದಲ್ಲಿದೆ. ದೇವಸ್ಥಾನಕ್ಕೆ ಮುಖ್ಯವಾಗಿ ಹರಕೆ ಸೇವೆ, ಕಾಣಿಕೆ ಡಬ್ಬಿ, ಬಡ್ಡಿ, ಛತ್ರಗಳ ಬಾಡಿಗೆ, ಕಟ್ಟಡಗಳ ಬಾಡಿಗೆ ಮತ್ತು ಕೃಷಿ ತೋಟದಿಂದ ಆದಾಯ ಬರುತ್ತದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.