ಗುರುವಾರ , ನವೆಂಬರ್ 26, 2020
21 °C

ಕುಕ್ಕೆ: ತುಲಾಭಾರ, ಅನ್ನಪ್ರಾಶನ ಸೇವೆ ಆರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಾನುವಾರ ದಿಂದ ತುಲಾಭಾರ ಮತ್ತು ಅನ್ನಪ್ರಾಶನ ಸೇವೆಗಳು ಆರಂಭ
ಗೊಂಡಿವೆ. ಇದರಿಂದಾಗಿ ಕ್ಷೇತ್ರ ದಲ್ಲಿ ಇದೀಗ ಎಲ್ಲ ಸೇವೆಗಳು ಪ್ರಾರಂಭಗೊಂಡಿವೆ.

ದೀಪಾವಳಿ ಪ್ರಯುಕ್ತ ಪಲ್ಲಕ್ಕಿ ಮತ್ತು ಬಂಡಿ ಉತ್ಸವ ನೆರವೇರಿದವು. ಕ್ಷೇತ್ರದಲ್ಲಿ ಸೋಮವಾರ ದೇವರು ಹೊರಾಂಗಣ ಪ್ರವೇಶಿ
ಸುವ ಮೂಲಕ ಉತ್ಸವಾದಿಗಳು ಆರಂಭಗೊಳ್ಳಲಿವೆ. ಲಕ್ಷ ದೀಪೋತ್ಸವದ ನಂತರ ರಥ ಬೀದಿಯಲ್ಲಿ ರಥೋತ್ಸವಗಳೂ ನಡೆಯಲಿವೆ ಎಂದು ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಎಂ.ಎಚ್‌. ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.