ಪಡೀಲ್‌ನಲ್ಲಿ ನಿರ್ಮಾಣವಾಗುತ್ತಿರುವ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ
ಕೊಯಿಲದ ಪಶುವೈದ್ಯಕೀಯ ಕಾಲೇಜಿನ ಕಟ್ಟಡ
ಡಾ.ಡಿ.ಎಸ್. ಶಿವಪ್ರಕಾಶ್
ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿಗೆ ಸಂಬಂಧಿಸಿ ಅನೇಕ ಪ್ರಸ್ತಾವಗಳನ್ನು ಸರ್ಕಾರಕ್ಕೆ ಕಳುಹಿಸಿದ್ದು ಇವುಗಳಿಗೆ ಬಜೆಟ್‌ನಲ್ಲಿ ಅನುದಾನ ಬಿಡುಗಡೆಯಾಗುವ ನಿರೀಕ್ಷೆ ಇದೆ
ಡಾ.ಆನಂದ್ ಕೆ. ಮುಖ್ಯಕಾರ್ಯನಿರ್ವಹಣಾಧಿಕಾರಿ ದ.ಕ. ಜಿಲ್ಲಾ ಪಂಚಾಯಿತಿ
ಕೊಯಿಲದಲ್ಲಿ ಪಶುವೈದ್ಯಕೀಯ ಕಾಲೇಜು ಕಾರ್ಯಾರಂಭಕ್ಕೆ ಅನುದಾನದ ಅಗತ್ಯವಿದೆ. ಈ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿದ್ದೇವೆ
ಡಾ.ಅರುಣ್ ಕುಮಾರ್ ಶೆಟ್ಟಿ ಪಶುಪಾಲನಾ ಮತ್ತು ಪಶು ವೈದ್ಯ ಸೇವಾ ಇಲಾಖೆ ಉಪನಿರ್ದೇಶಕರು ದ.ಕ.
ವೆನ್ಲಾಕ್ ಆಸ್ಪತ್ರೆಯನ್ನು ಪ್ರಾದೇಶಿಕ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೇರಿಸುವ ಪ್ರಸ್ತಾವವಿದೆ. ಖಾಲಿ ಹುದ್ದೆಗಳ ಭರ್ತಿ ಜೊತೆಗೆ ಕೆಲ ತಜ್ಞವೈದ್ಯರ ಹುದ್ದೆಗಳನ್ನು ಸೃಜಿಸಬೇಕಿದೆ
ಡಾ.ಡಿ.ಎಸ್.ಶಿವಪ್ರಕಾಶ್ ಜಿಲ್ಲಾ ಶಸ್ತ್ರಚಿಕಿತ್ಸಕ ಮತ್ತು ವೈದ್ಯಕೀಯ ಅಧೀಕ್ಷಕ ವೆನ್ಲಾಕ್ ಆಸ್ಪತ್ರೆ