ಮಂಗಳೂರು: ಸಚಿವ ಸಂಪುಟದ ಹಿರಿಯ ಸಹೋದ್ಯೋಗಿ ಸರ್ಕಾರ ಯಾವ ರೀತಿ ನಡೆಯುತ್ತಿದೆ ಎಂಬುದರ ಬಗ್ಗೆ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ. ಒಂದು ವೇಳೆ ಯಡಿಯೂರಪ್ಪ ಅವರು ಸರಿಯಾಗಿ ಕೆಲಸ ಮಾಡುತ್ತಿದ್ದರೆ, ಕೂಡಲೇ ಈಶ್ವರಪ್ಪ ಅವರನ್ನು ಸಂಪುಟದಿಂದ ವಜಾ ಮಾಡಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸವಾಲು ಹಾಕಿದರು.

ಕೇರಳ ಚುನಾವಣಾ ಪ್ರಚಾರಕ್ಕೆ ತೆರಳುವ ಮಾರ್ಗಮಧ್ಯೆ ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿರಿಯ ಸಚಿವರೇ ಮುಖ್ಯಮಂತ್ರಿ ಮೇಲೆ ನಂಬಿಕೆ ಇಲ್ಲ ಎಂದು ಹೇಳಿದ್ದಾರೆ. ಈವರೆಗೂ ಯಾವ ಸಚಿವರೂ ಮುಖ್ಯಮಂತ್ರಿ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿರುವ ಉದಾಹರಣೆ ಇಲ್ಲ ಎಂದರು.

ಇದನ್ನೂ ಓದಿ:ಈಶ್ವರಪ್ಪ ಲೆಟರ್ ಬಾಂಬ್: ಯಡಿಯೂರಪ್ಪ ವಿರುದ್ಧ ರಾಜ್ಯಪಾಲ, ವರಿಷ್ಠರಿಗೆ ದೂರು

ಅಧಿಕಾರಿಗಳ ವರ್ಗಾವಣೆ ಆಗುತ್ತಿದೆ. ಅಧಿಕಾರಿಗಳ ಮೇಲೆ ಸರ್ಕಾರಕ್ಕೆ ಹಿಡಿತವಿಲ್ಲ. ಆಡಳಿತ ಯಂತ್ರ ಸಂಪೂರ್ಣ ಕುಸಿದಿದೆ ಎಂದ ಅವರು, ಮುಖ್ಯಮಂತ್ರಿ ಸರಿಯಾಗಿ ಆಡಳಿತ ನಡೆಸುತ್ತಿದ್ದರೆ, ಕೂಡಲೇ ಈಶ್ವರಪ್ಪ ಅವರನ್ನು ವಜಾ ಮಾಡಬೇಕು. ಇಲ್ಲವೇ ತಾವೇ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಇನ್ನಷ್ಟು...

ರಾಜ್ಯಪಾಲರು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ವಜಾಗೊಳಿಸಲಿ: ಸಿದ್ದರಾಮಯ್ಯ

ನೋಡಿ: ಯಡಿಯೂರಪ್ಪ ವಿರುದ್ಧ ಬಂಡೆದ್ದ ಈಶ್ವರಪ್ಪ- ಇದರ ಮರ್ಮವೇನು?

ಈಶ್ವರಪ್ಪ ರಾಜ್ಯಪಾಲರ ಅಂಗಳಕ್ಕೆ ಹೋಗಿದ್ದು ಸರಿಯಲ್ಲ: ಬಸವರಾಜ ಬೊಮ್ಮಾಯಿ

ನಾನು ರೆಬೆಲ್ ಅಲ್ಲ, ಪಕ್ಷಕ್ಕೆ ನಿಷ್ಠನಾಗಿದ್ದೇನೆ: ಈಶ್ವರಪ್ಪ

ಸಚಿವ ಈಶ್ವರಪ್ಪ ಸಿಟ್ಟಿಗೆ ₹65 ಕೋಟಿ ಮೂಲ

ಬಿಎಸ್ವೈ ಕಾರ್ಯವೈಖರಿ: ಇನ್ನಷ್ಟು ಬಂಡಾಯಗಾರರು ಇದ್ದಾರೆಯೇ?

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.