ಮಂಗಳವಾರ, 28 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಕ್ಷಿಣ ಕನ್ನಡ | ದೋಣಿಯಲ್ಲಿ ಬಂದು ಮತ ಚಲಾಯಿಸಿದ ಉಳಿಯ ದ್ವೀಪದ ಜನ

Published 26 ಏಪ್ರಿಲ್ 2024, 19:50 IST
Last Updated 26 ಏಪ್ರಿಲ್ 2024, 19:50 IST
ಅಕ್ಷರ ಗಾತ್ರ

ಮುಡಿಪು (ದಕ್ಷಿಣ ಕನ್ನಡ): ಪಾವೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉಳಿಯ ದ್ವೀಪದಲ್ಲಿ ಸುಮಾರು 35 ಕುಟುಂಬಗಳು ವಾಸವಾಗಿದ್ದು, ಅಲ್ಲಿನ ಮತದಾರರು ಶುಕ್ರವಾರ ದೋಣಿಯ ಮೂಲಕ ಬಂದು ಮತ ಚಲಾಯಿಸಿದರು.

ಸುತ್ತಲೂ ನೇತ್ರಾವತಿ‌ ನದಿಯ ನೀರು ಆವರಿಸಿದ್ದು, ದ್ವೀಪದಿಂದ ಹೊರ ಹೋಗಲು ಅವರು ದೋಣಿಯನ್ನೇ ಅವಲಂಬಿಸಿದ್ದಾರೆ. ಪಾವೂರು ಗ್ರಾಮದ ಗಾಡಿಗದ್ದೆ ಶಾಲೆಯ ಮತದಾನ ಕೇಂದ್ರಕ್ಕೆ ಬಂದ ಅವರು ತಮ್ಮ ಹಕ್ಕು ಚಲಾಯಿಸಿದರು.

ಪಾವೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉಳಿಯ ದ್ವೀಪದ ಮತದಾರರು ಶುಕ್ರವಾರ ದೋಣಿಯ ಮೂಲಕ ಬಂದು ಮತ ಚಲಾಯಿಸಿದರು
ಪಾವೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉಳಿಯ ದ್ವೀಪದ ಮತದಾರರು ಶುಕ್ರವಾರ ದೋಣಿಯ ಮೂಲಕ ಬಂದು ಮತ ಚಲಾಯಿಸಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT