ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಟ್ಲದಲ್ಲಿ ಬಿಜೆಪಿ ರೋಡ್ ಶೋ: ಮತಯಾಚನೆ 

Published 24 ಏಪ್ರಿಲ್ 2024, 4:01 IST
Last Updated 24 ಏಪ್ರಿಲ್ 2024, 4:01 IST
ಅಕ್ಷರ ಗಾತ್ರ

ವಿಟ್ಲ: ದ.ಕ ಜಿಲ್ಲಾ ಲೋಕಸಭಾ ಚುನಾವಣೆ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಪರ ವಿಟ್ಲದಲ್ಲಿ ಬಿಜೆಪಿಯಿಂದ ರೋಡ್ ಶೋ ನಡೆಯಿತು.

ವಿಟ್ಲದ ಜೈನ ಬಸದಿಯಿಂದ ಆರಂಭವಾದ ರೋಡ್ ಶೋ ಮುಖ್ಯ ಪೇಟೆ, ಕಾಸರಗೋಡು ರಸ್ತೆ, ಮಂಗಳೂರು ರಸ್ತೆ, ಶಾಲಾ ರಸ್ತೆಗಳಲ್ಲಿ ಸಂಚರಿಸಿತು.

ಸಂಸದ ನಳಿನ್ ಕುಮಾರ್ ಕಟೀಲ್, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು, ಹರಿಕೃಷ್ಣ ಬಂಟ್ವಾಳ, ಪ್ರಮುಖರಾದ ಚನಿಲ ತಿಮ್ಮಪ್ಪ ಶೆಟ್ಟಿ, ಸುಲೋಚನಾ ಭಟ್, ಆರ್.ಸಿ.ನಾರಾಯಣ, ಸಹಜ್ ರೈ, ಪುರುಷೋತ್ತಮ ಮುಗುಳಿಮನೆ, ನಿತಿಷ್ ಶಾಂತಿವನ, ಸಾಜ ರಾಧಾಕೃಷ್ಣ ಆಳ್ವ, ಅರುಣ್ ಎಂ.ವಿಟ್ಲ, ಹರಿಪ್ರಸಾದ್ ಯಾದವ್, ದಯಾನಂದ ಶೆಟ್ಟಿ ಉಜಿರೆಮಾರ್, ಕರುಣಾಕರ ನಾಯ್ತೋಟ್ಟು, ಜಗನ್ನಾಥ ಸಾಲಿಯಾನ್, ರಾಜೇಶ್ ಕುಮಾರ್ ಬಾಳೆಕಲ್ಲು, ನರ್ಸಪ್ಪ ಪೂಜಾರಿ, ವೀರಪ್ಪ ಗೌಡ, ಲೋಕನಾಥ ಶೆಟ್ಟಿ ಕೊಲ್ಯ, ಹರೀಶ್ ವಿಟ್ಲ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT