ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಳಲಿ ಮಸೀದಿ: ವಿಚಾರಣೆ ಮುಂದೂಡಿಕೆ

Last Updated 7 ಜೂನ್ 2022, 2:15 IST
ಅಕ್ಷರ ಗಾತ್ರ

ಮಂಗಳೂರು: ಮಳಲಿ ಮಸೀದಿ ಅರ್ಜಿ ವಿಚಾರಣೆಯನ್ನು ಇಲ್ಲಿಯ ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯವು ಜೂ.9ಕ್ಕೆ ಮುಂದೂಡಿದೆ.

ಸೋಮವಾರ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಲಯವು, ಮಸೀದಿ ಪರ ವಕೀಲರು ಸಲ್ಲಿಸಿದ್ದ ಅರ್ಜಿ ಸಂಖ್ಯೆ-3ರ ಮಸೀದಿಯ ವಿವಾದವು ಸಿವಿಲ್ ನ್ಯಾಯಾಲಯದ ಪರಿಧಿಗೆ ಬರುವುದಿಲ್ಲ. ವಕ್ಫ್ ನ್ಯಾಯಾಲಯಕ್ಕೆ ಹಸ್ತಾಂತರಿಸಬೇಕು ಮತ್ತು ಅರ್ಜಿ ಸಂಖ್ಯೆ 4ರಂತೆ 1991ರ ಆರಾಧನೆ ಕಾಯ್ದೆ (ವರ್ಷಿಪ್ ಆ್ಯಕ್ಟ್‌) ಪ್ರಕಾರ ಮಸೀದಿ ನವೀಕರಣಕ್ಕೆ ಅನುಮತಿ ನೀಡಬೇಕು ಎಂಬ ಎರಡು ಅರ್ಜಿಗಳನ್ನು ಪ್ರಥಮ ಪ್ರಾಶಸ್ತ್ಯದಲ್ಲಿ ವಿಚಾರಣೆ ನಡೆಸಲು ಆದೇಶಿಸಿತು. ಈ‌‌ ಕುರಿತು ವಾದ ಮಂಡಿಸಲು ಅವಕಾಶ ನೀಡಿ, ವಿಚಾರಣೆಯನ್ನು ಮುಂದೂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT