ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೇರು ನಿಗಮಕ್ಕೆ ಮಮತಾ, ಮುಡಾಗೆ ಸದಾಶಿವ ನೇಮಕ

Published 29 ಫೆಬ್ರುವರಿ 2024, 5:37 IST
Last Updated 29 ಫೆಬ್ರುವರಿ 2024, 5:37 IST
ಅಕ್ಷರ ಗಾತ್ರ

ಮಂಗಳೂರು: ರಾಜ್ಯ ಗೇರು‌ ನಿಗಮಕ್ಕೆ ಮಂಗಳೂರು ಸಮೀಪದ ಉಳ್ಳಾಲದ ಮಮತಾ ಗಟ್ಟಿ ಅವರನ್ನು ನೇಮಕ ಮಾಡಲಾಗಿದೆ. ಮಂಗಳೂರು‌ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸದಾಶಿವ ಉಳ್ಳಾಲ್ ನೇಮಕಗೊಂಡಿದ್ದಾರೆ.

ಮಮತಾ ಗಟ್ಟಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿದ್ದು ಸದಾಶಿವ ಉಳ್ಳಾಲ್ ಕೆಪಿಸಿಸಿ ಸದಸ್ಯ ಹಾಗೂ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಆಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT