ಮಂಗಳವಾರ, ಸೆಪ್ಟೆಂಬರ್ 29, 2020
22 °C

ಸುಳ್ಯ | ಎಚ್.ಟಿ. ಲೈನ್ ಸ್ಪರ್ಶಗೊಂಡು ವ್ಯಕ್ತಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

HT Line

ಸುಳ್ಯ: ನಿಂತಿಕಲ್ಲು ಸಮೀಪದ ಕಲ್ಲೇರಿಯಲ್ಲಿ ವಿದ್ಯುತ್ ಎಚ್.ಟಿ. ಲೈನ್ ಸ್ಪರ್ಶಗೊಂಡು ಬೈಕ್ ಸಹಿತ ಸವಾರ ಸುಟ್ಟು ಕರಕಲಾದ ಘಟನೆ ಮಂಗಳವಾರ ಬೆಳಗ್ಗಿನ ಜಾವ ನಡೆದಿದೆ. ಮಂಡೆಕೋಲು ಗ್ರಾಮದ ಮೈತಡ್ಕ ತಿಮ್ಮಪ್ಪ ಗೌಡರ ಮಗ ಉಮೇಶ್ (45 ) ಮ್ರತಪಟ್ಟವರು.

ವೃತ್ತಿಯಲ್ಲಿ ಎಲೆಕ್ಟ್ರೀಷಿಯನ್ ಆಗಿರುವ ಇವರು ಬಳ್ಪದ ಆಲ್ಕಬೆಯಲ್ಲಿರುವ ತನ್ನ ಪತ್ನಿಯ ಮನೆಗೆ ಬಂದಿದ್ದ ಬೆಳಗ್ಗಿನ ಜಾವ 4.3೦ಕ್ಕೆ ಅಲ್ಲಿಂದ ಹೊರಟು ತನ್ನ ಮನೆಗೆ ಹೋಗುತ್ತಿದ್ದಾಗ 4.45ರ ವೇಳೆಗೆ ಈ ದುರ್ಘಟನೆ ಸಂಭವಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು