ಬುಧವಾರ, ಮೇ 27, 2020
27 °C

ಒತ್ತಡವಿಲ್ಲದೇ ಖರೀದಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಬುಧವಾರದ (ಏ.1)ಬಳಿಕ ಅಗತ್ಯ ವಸ್ತುಗಳ ಖರೀದಿಗೆ ದಕ್ಷಿಣ ಕನ್ನಡ ಜಿಲ್ಲಾಡಳಿತ ವು ಪ್ರತಿನಿತ್ಯ ಬೆಳಿಗ್ಗೆ 7ರಿಂದ ಮಧ್ಯಾಹ್ನ 12ರ ತನಕ ಅವಕಾಶ ನೀಡಿದ್ದು ಗುರುವಾರ ಜನತೆ ಯಾವುದೇ ಒತ್ತಡಗಳಿಲ್ಲದೇ ಖರೀದಿಸುವುದು ಕಂಡುಬಂತು.

ಲಾಕ್ ಡೌನ್ ಬಳಿಕ ತೆರೆಯದಿದ್ದ ಸಣ್ಣಪುಟ್ಟ ದಿನಸಿ ಅಂಗಡಿಗಳೂ ಗುರುವಾರ ತೆರೆದಿದ್ದು ವ್ಯಾಪಾರ ದಲ್ಲಿ ತೊಡಗಿದ್ದವು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.