ಮಂಗಳೂರು: ಬಜಪೆಯ ಅಂತರರಾಷ್ಟ್ರೀಯ ವಿಮಾಣನಿಲ್ದಾಣದಲ್ಲಿ ಪ್ರಯಾಣಿಕನೊಬ್ಬನಿಂದ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) 500 ಗ್ರಾಂ ಹೈಡ್ರೊಪೋನಿಕ್ ಗಾಂಜಾ ವಶಪಡಿಸಿಕೊಂಡಿದ್ದು ಆರೋಪಿಯನ್ನು ಹಾಗೂ ಗಾಂಜಾವನ್ನು ಬಜಪೆ ಠಾಣೆಯ ವಶಕ್ಕೆ ಸೋಮವಾರ ಒಪ್ಪಿಸಿದ್ದಾರೆ.
.ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ: ಆರೋಪಿ ಬಂಧನ .
ಮುಂಬೈನಿಂದ ಇಂಡಿಗೊ ವಿಮಾನದಲ್ಲಿ ಬಂದಿದ್ದ ಶಂಕರ್ ನಾರಾಯಣ ಪೊದ್ದಾರ್ ಆರೋಪಿ. ಆರೋಪಿ ಬಳಿ ಮಾದಕ ಪದಾರ್ಥ ಇರುವ ಬಗ್ಗೆ ಖಚಿತ ಮಾಹಿತಿ ಆಧಾರದಲ್ಲಿ ಆತನ ಬ್ಯಾಗ್ ಅನ್ನು ಸಿಐಎಸ್ಎಫ್ನ ಅಪರಾಧ ಮತ್ತು ಗುಪ್ತವಾರ್ತೆ ವಿಭಾಗದ (ಸಿಐಡಬ್ಲ್ಯು) ಅಧಿಕಾರಿಗಳು ತಪಾಸಣೆಗೆ ಒಳಪಡಿಸಿದ್ದರು. ಆ ಪ್ರಯಾಣಿಕನ ಬ್ಯಾಗ್ ನಲ್ಲಿ ,512 ಗ್ರಾಂ ಹೈಡ್ರೋಫೋನಿಕ್ ಗಾಂಜಾ ಪತ್ತೆಯಾಗಿತ್ತು.

ಈ ಕುರಿತು ಬೆಂಗಳೂರಿನ ಮಾದಕ ಪದಾರ್ಥ ನಿಯಂತ್ರಣ ಬ್ಯೂರೊಗೆ ಹಾಗೂ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ವಶಪಡಿಸಿಕೊಂಡ ಸ್ವತ್ತುಗಳನ್ನು ಬಜಪೆ ಪೊಲೀಸರಿಗೆ ಒಪ್ಪಿಸಲಾಗಿದೆ ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ
.ಮಂಗಳೂರು ವಿಮಾನ ನಿಲ್ದಾಣದಲ್ಲಿ ಚಿನ್ನಾಭರಣ ಕಳ್ಳತನ: ಐವರ ಬಂಧನ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.