ಸಿಇಟಿ ಫಲಿತಾಂಶ: ಮಂಗಳೂರಿನ ಎಕ್ಸ್ ಪರ್ಟ್ ಕಾಲೇಜಿನ ಪಾರಮ್ಯತೆ

ಸೋಮವಾರ, ಜೂನ್ 17, 2019
28 °C

ಸಿಇಟಿ ಫಲಿತಾಂಶ: ಮಂಗಳೂರಿನ ಎಕ್ಸ್ ಪರ್ಟ್ ಕಾಲೇಜಿನ ಪಾರಮ್ಯತೆ

Published:
Updated:

ಮಂಗಳೂರು: ಸಿಇಟಿ ಪರೀಕ್ಷೆಯಲ್ಲಿ ನಗರದ ಎಕ್ಸ್ ಪರ್ಟ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪಾರಮ್ಯ ಮೆರೆದಿದ್ದಾರೆ.

ಎಂಜಿನಿಯರಿಂಗ್ ನಲ್ಲಿ ಆರ್.‌ಚಿನ್ಮಯಿ 2 ನೇ ರ‍್ಯಾಂಕ್, ಸಮರ್ಥ ಮಯ್ಯ 5 ನೇ ರ‍್ಯಾಂಕ್ ಪಡೆದಿದ್ದಾರೆ. 

ನ್ಯಾಚರೋಪತಿ‌ ಮತ್ತು ಯೋಗದಲ್ಲಿ ಆಶಯ ಜೈನ್ 7ನೇ ರ‍್ಯಾಂಕ್, ಬಿಎಸ್ಸಿ ಕೃಷಿಯಲ್ಲಿ ಭುವನ್ ವಿ.ಬಿ. 2ನೇ ರ‍್ಯಾಂಕ್, ಸುದೇಶ್ ಗೌಡರ್ 7ನೇ ರ‍್ಯಾಂಕ್, ಯಶ್ ಬನ್ನೂರ 8 ನೇ ರ‍್ಯಾಂಕ್ ಪಡೆದಿದ್ದಾರೆ.

ಆಳ್ವಾಸ್ ಕಾಲೇಜಿನ ಎಸ್ ದರ್ಶನ್ ಸಮರ್ಥ ೧೦ ನೇ ರ‍್ಯಾಂಕ್ ಪಡೆದಿದ್ದಾರೆ. ಫಾರ್ಮಸಿಯಲ್ಲಿ ಎಕ್ಸ್ ಪರ್ಟ್ ನ ಆರ್ ಚಿನ್ಮಯಿ 3 ನೇ ರ‍್ಯಾಂಕ್ ಪಡೆದಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !