ಮಂಗಳೂರು:ನಗರದ ವಿಶ್ವವಿದ್ಯಾಲಯ ಕಾಲೇಜು 150ನೇ ವರ್ಷದ ಸಂಭ್ರಮಾಚರಣೆಯನ್ನು ಗುರುವಾರ ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಉದ್ಘಾಟಿಸಿದರು.

ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಪಿ.ಎಸ್.ಯಡಪಡಿತ್ತಾಯ, ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿ, ಮುಖ್ಯ ಪೋಸ್ಟ್ ಮಾಸ್ಟರ್ ಜನರಲ್ ಡಾ.ಚಾರ್ಲ್ಸ್ ಲೋಬೊ, ಶಾಸಕ ಯು.ಟಿ.ಖಾದರ್, ವಿಧಾನ ಪರಿಷತ್ ಸದಸ್ಯ ಐವನ್ ಡಿ ಸೋಜ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕರ್ನಲ್ ಶರತ್ ಭಂಡಾರಿ, ಪ್ರಾಂಶುಪಾಲ ಡಾ.ಉದಯ್ ಕುಮಾರ್ ಎಂ.ಎ., ಸಂಧ್ಯಾ ಕಾಲೇಜು ಪ್ರಾಂಶುಪಾಲ ಡಾ.ರಾಮಕೃಷ್ಣ , ಮಂಗಳೂರು ಮಹಾ ನಗರ ಪಾಲಿಕೆ ಸದಸ್ಯ ವಿನಯ್ ರಾಜ್, ಭಾರತೀಯ ಪುರಾತತ್ವ ಇಲಾಖೆ ಅಧೀಕ್ಷಕ ಡಾ.ಶಿವಕಾಂತ್ ಬಾಜಪೇಯಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.