ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರು: ಕೊರೊನಾ ಸೋಂಕು ತಗುಲಿ ವೃದ್ಧೆ ಸಾವು

Last Updated 13 ಮೇ 2020, 10:11 IST
ಅಕ್ಷರ ಗಾತ್ರ

ಮಂಗಳೂರು: ಕೋವಿಡ್-19 ಸೋಂಕಿನಿಂದ ನಗರದ ವೆನ್ಲಾಕ್ ಆಸ್ಪತ್ರೆಯಲ್ಲಿ‌ಚಿಕಿತ್ಸೆ ಪಡೆಯುತ್ತಿದ್ದ 58 ವರ್ಷದ ವೃದ್ಧೆ ಬುಧವಾರ ಮಧ್ಯಾಹ್ನ ಮೃತಪಟ್ಟಿದ್ದಾರೆ.

ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ನಗರದ ಬೋಳೂರಿನ ಈ ವೃದ್ಧೆಗೆ ಸೋಂಕು ತಗಲಿರುವುದು ದೃಢವಾಗಿತ್ತು. ಅಲ್ಲದೇ ಕೋವಿಡ್ ಆಸ್ಪತ್ರೆಗೆ ದಾಖಲಿಸಿದ ದಿನದಿಂದಲೂ ಈ ವೃದ್ಧೆಗೆ ವೆಂಟಿಲೇಟರ್ ಅಳವಡಿಸಲಾಗಿತ್ತು.ಇದುವರೆಗೆ ಜಿಲ್ಲೆಯಲ್ಲಿ ಕೋವಿಡ್ -19 ಸೋಂಕಿನಿಂದ ನಾಲ್ವರು ಮಹಿಳೆಯರು‌ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT