ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರು: ಬ್ಯಾರಿ ಭಾಷೆಯ ಮೊದಲ ದಸ್ತಾವೇಜು

Last Updated 3 ಅಕ್ಟೋಬರ್ 2020, 6:16 IST
ಅಕ್ಷರ ಗಾತ್ರ
ADVERTISEMENT
""

ಮಂಗಳೂರು: ಬ್ಯಾರಿ ಭಾಷೆಯ ಮೊದಲ ದಸ್ತಾವೇಜು (gift deed) ದಾಖಲೆಯನ್ನು ಶನಿವಾರ ಇಲ್ಲಿ ಬಿಡುಗಡೆ ಮಾಡಲಾಯಿತು.

ನಗರದ ಓಷಿಯನ್ ಪರ್ಲ್ ಹೋಟೆಲ್ ಸಭಾಂಗಣದಲ್ಲಿ ಅಖಿಲ ಭಾರತ ಬ್ಯಾರಿ ಪರಿಷತ್ ಆಯೋಜಿಸಿದ ' ಬ್ಯಾರಿ ಭಾಷಾ ದಿನಾಚರಣೆ ಯಲ್ಲಿ ಮಂಗಳೂರು ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಮಹಮ್ಮದ್ ನಝೀರ್ ಬಿಡುಗಡೆ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT