ವೆಬ್‌ಸೈಟ್ ವಿರುದ್ಧ ಪ್ರಕರಣ ಈ ಪ್ರಕರಣಕ್ಕೆ ಸಂಬಂಧಿಸಿದ ತಪ್ಪು ಮಾಹಿತಿ ಪ್ರಕಟಿಸಿದ ಆರೋಪದ ಮೇಲೆ ವೆಬ್‌ಸೈಟ್ ಒಂದರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ‘ಪೊಲೀಸರ ವಿರುದ್ಧ ತಪ್ಪುಭಾವನೆ ಬರುವಂತೆ ಸುದ್ದಿ ಪ್ರಕಟಿಸಿದ ಕಾರಣಕ್ಕೆ ಆ ವೆಬ್ ಸೈಟ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದೇವೆ’ ಎಂದು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ ರೆಡ್ಡಿ ತಿಳಿಸಿದ್ದಾರೆ.