ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

ಉಚ್ಚತರ್‌ ಶಿಕ್ಷಾ ಅಭಿಯಾನ್‌: ಮಂಗಳೂರು ವಿವಿಯಿಂದ ₹7 ಕೋಟಿ ದುರ್ಬಳಕೆ?

ರುಸಾ–1ರಲ್ಲಿ ವಿದ್ಯಾರ್ಥಿನಿಲಯ ನಿರ್ಮಾಣಕ್ಕೆ ಬಿಡುಗಡೆಯಾದ ಮೊತ್ತ; ತಜ್ಞರ ತಂಡದ ಪರಿಶೀಲನೆಯಲ್ಲಿ ಬಹಿರಂಗ
Published : 13 ಏಪ್ರಿಲ್ 2025, 1:04 IST
Last Updated : 13 ಏಪ್ರಿಲ್ 2025, 1:04 IST
ಫಾಲೋ ಮಾಡಿ
Comments
ಉನ್ನತ ಶಿಕ್ಷಣ ಸಮಿತಿಯ ತಜ್ಞರ ತಂಡ ವಿಶ್ವವಿದ್ಯಾನಿಲಯಕ್ಕೆ ಭೇಟಿ ನೀಡಿ ವರದಿ ಸಲ್ಲಿಸಿದೆ. ಅದರ ಪ್ರಕಾರ ನೋಟಿಸ್ ಜಾರಿಗೊಳಿಸಲಾಗಿದೆ. ವಿವಿ ನೀಡುವ ತನಿಖಾ ವರದಿ ಕೈಸೇರಿದ ನಂತರ ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುವುದು.
ಡಾ.ಎಂ.ಸಿ.ಸುಧಾಕರ್, ಉನ್ನತ ಶಿಕ್ಷಣ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT