ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರು ವಿ.ವಿ ಕುಲಸಚಿವರಾಗಿ ಮೊಹಮ್ಮದ್‌ ನಯೀಮ್‌ ಮೊಮಿನ್‌ ಅಧಿಕಾರ ಸ್ವೀಕಾರ

Published 25 ಜುಲೈ 2023, 13:22 IST
Last Updated 25 ಜುಲೈ 2023, 13:22 IST
ಅಕ್ಷರ ಗಾತ್ರ

ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯದ 17ನೇ ಕುಲಸಚಿವರಾಗಿ (ಆಡಳಿತ) ಮೊಹಮ್ಮದ್‌ ನಯೀಮ್‌ ಮೊಮಿನ್‌ ಅವರು ಮಂಗಳವಾರ ಅಧಿಕಾರ ವಹಿಸಿಕೊಂಡರು.

ಏಪ್ರಿಲ್‌, 2021ರಿಂದ ಈವರೆಗೆ ಕುಲಸಚಿವರಾಗಿದ್ದ ಡಾ. ಕಿಶೋರ್‌ ಕುಮಾರ್‌ ಸಿ. ಕೆ ಅವರು ನೂತನ ಕುಲಸಚಿವರಿಗೆ ಅಧಿಕಾರ ಹಸ್ತಾಂತರಿಸಿದರು.

ಮೊಹಮ್ಮದ್‌ ನಯೀಮ್‌ ಮೊಮಿನ್‌ ಅವರು ಬೀದರ್‌ ಮತ್ತು ಹಾಸನ ಜಿಲ್ಲೆಗಳಲ್ಲಿ ಉಪ ವಿಭಾಗಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಅಲ್ಲದೆ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ ಅನುಭವವನ್ನೂ ಹೊಂದಿದ್ದಾರೆ ಎಂದು ಮಂಗಳೂರು ವಿಶ್ವವಿದ್ಯಾಲಯದ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT