ಉಳ್ಳಾಲ: ಜೀವನದಲ್ಲಿ ಮಾನವೀಯ ಮೌಲ್ಯಗಳೊಂದಿಗೆ ಕೃತಜ್ಞತಾ ಮನೊಭಾವ ನಮ್ಮದಾಗಬೇಕು. ನಾವು ಸಾಗಿ ಬಂದ ಹಾದಿಯನ್ನು ಮರೆಯದೆ ಸಮಾಜಕ್ಕೆ ನಮ್ಮದೇ ಕೊಡುಗೆ ನೀಡುವಂತಾಗಬೇಕು ಎಂದು ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ದಯಾನಂದ ಕತ್ತಲ್ ಸಾರ್ ಹೇಳಿದರು.

ಮಂಗಳೂರು ವಿವಿಯ ಮಂಗಳಾ ಸಭಾಂಗಣದಲ್ಲಿ ಬುಧವಾರ ನಡೆದ ಮಂಗಳೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ವಿದ್ಯಾರ್ಥಿ ಪರಿಷತ್ತಿನ ಉದ್ಘಾಟನೆ ಮತ್ತು ಪ್ರತಿಭಾ ಪ್ರದರ್ಶನ ‘ವೈಭವ’ ಕಾರ್ಯಕ್ರಮದ ಸಮಾರೋಪದಲ್ಲಿ ಅವರು ಮಾತನಾಡಿದರು.

ಮಂಗಳೂರು ವಿವಿ ಕುಲಸಚಿವ ಕೆ.ರಾಜು ಮೊಗವೀರ ಮಾತನಾಡಿದರು.

ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಲ್.ಧರ್ಮ ಅಧ್ಯಕ್ಷತೆ ವಹಿಸಿದ್ದರು.

ವಿದ್ಯಾರ್ಥಿ ಕ್ಷೇಮಪಾಲನಾ ವಿಭಾಗದ ನಿರ್ದೇಶಕ ಪ್ರೊ.ಪ್ರಶಾಂತ್ ನಾಯ್ಕ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ವಿದ್ಯಾರ್ಥಿ ಸಂಘದ ಅಧ್ಯಕ್ಷ ಮದನ್ ಕುಮಾರ್ ಭಾಗವಹಿಸಿದ್ದರು. ವಿದ್ಯಾರ್ಥಿ ಪರಿಷತ್ ಕಾರ್ಯದರ್ಶಿ ಕಾರ್ತಿಕ್ ವಂದಿಸಿದರು. ಶ್ರೇಯಸ್, ರಕ್ಷಾ ಕಾರ್ಯಕ್ರಮ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.