ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ಝೀರೊ ವೇಸ್ಟ್ ಟು ಲ್ಯಾಂಡ್ಫಿಲ್’ ಪ್ರಮಾಣಪತ್ರ ದೊರೆತಿದೆ.

ಕಾನ್ಫಿಡರೇಶನ್ ಆಫ್ ಇಂಡಿಯನ್ ಇಂಡಸ್ಟ್ರಿ (ಸಿಐಐ) ಎಲ್ಲ ರೀತಿಯ ತಪಾಸಣೆ ನಡೆಸಿ, ಈ ಪ್ರಮಾಣಪತ್ರ ನೀಡುತ್ತದೆ. ಈ ಪ್ರಮಾಣಪತ್ರದಲ್ಲಿ ವಿಮಾನ ನಿಲ್ದಾಣವು ಪ್ಲಾಟಿನಂ – ಕ್ಲಾಸ್ 1 ರೇಟಿಂಗ್ ಪಡೆದಿದೆ. ವಿಮಾನ ನಿಲ್ದಾಣದಲ್ಲಿ ಉತ್ಪತ್ತಿಯಾಗುವ ತ್ಯಾಜ್ಯದಲ್ಲಿ ಶೇ 99ಕ್ಕಿಂತ ಹೆಚ್ಚು ಭಾಗ ವನ್ನು ಭೂಮಿಗೆ ಸೇರದಂತೆ, ಮರು ಬಳಕೆ, ಸಂಸ್ಕರಣೆ ಮೂಲಕ ಪರಿಸರ ಪೂರಕ ಕ್ರಮ ಕೈಗೊಂಡ ಕಾರಣಕ್ಕೆ ಈ ಪ್ರಮಾಣಪತ್ರ ದೊರೆತಿದೆ ಎಂದು ವಿಮಾನ ನಿಲ್ದಾಣದ ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-29-622603543

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.