ಉಜಿರೆ: ಎಸ್.ಡಿ.ಎಂ. ಎಂಜಿನಿಯರಿಂಗ್ ಕಾಲೇಜು ಆಶ್ರಯದಲ್ಲಿ ಇಲ್ಲಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ನಡೆದ ವಿ.ಟಿ.ಯು. ಅಂತರ ವಲಯಗಳ ರಾಜ್ಯಮಟ್ಟದ ಪುರುಷರ ಕಬಡ್ಡಿ ಟೂರ್ನಿಯಲ್ಲಿ ಮಂಗಳೂರಿನ ಎ.ಜೆ. ಇನ್ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿ ಚಾಂಪಿಯನ್ ಆಗಿ ಹೊರಹೊಮ್ಮಿತು.

ಪುತ್ತೂರಿನ ವಿವೇಕಾನಂದ ಕಾಲೇಜು ರನ್ನರ್ ಪ್ರಶಸ್ತಿ ಪಡೆಯಿತು. ಚಿಕ್ಕಬಳ್ಳಾಪುರ ಜಗದ್ಗುರು ಚಂದ್ರಶೇಖರನಾಥ ಸ್ವಾಮೀಜಿ ಇನ್ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿ ತೃತೀಯ ಹಾಗೂ ಬೆಂಗಳೂರಿನ ಇನ್ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿ ಚತುರ್ಥ ಸ್ಥಾನ ಪಡೆದವು.

ಎರಡು ದಿನ ನಡೆದ ಟೂರ್ನಿಯಲ್ಲಿ 16 ತಂಡಗಳು ಭಾಗವಹಿಸಿದ್ದವು. ಉಜಿರೆಯ ಎಸ್.ಡಿ.ಎಂ. ಎಂಜಿನಿಯರಿಂಗ್ ಕಾಲೇಜು ಪ್ರಾಂಶುಪಾಲ ಟಿ. ಅಶೋಕ ಕುಮಾರ್, ದೈಹಿಕ ಶಿಕ್ಷಣ ನಿರ್ದೇಶಕ ರಮೇಶ, ಪ್ರಭಾಕರ ಎ. ಬಹುಮಾನ ವಿತರಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-29-1138930489

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.