ಮಂಗಳೂರು: ಆನೆಗುಂದಿ ಸಂಸ್ಥಾನ ಸರಸ್ವತೀ ಪೀಠದ ಗುರುಸೇವಾ ಪರಿಷತ್ ಮಹಾಮಂಡಲ ಮಂಗಳೂರು ವಲ ಯಾಧ್ಯಕ್ಷರಾಗಿ ಕಡೇಶ್ವಾಲ್ಯ ನಾಗರಾಜ ಆಚಾರ್ಯ ಆಯ್ಕೆಯಾಗಿದ್ದಾರೆ.

ವಲಯದ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಉಪಾಧ್ಯಕ್ಷರಾಗಿ ಕೆ.ಲಕ್ಷ್ಮಣ ಆಚಾರ್ಯ ಜಪ್ಪು ಬಪ್ಪಾಲ್ ಮತ್ತು ಟಿ. ಗುಣಕರ ಆಚಾರ್ಯ ತಲೆಬೈಲು, ಕಾರ್ಯದರ್ಶಿಯಾಗಿ ಸುಂದರ ಆಚಾರ್ಯ ಮರೋಳಿ, ಜೊತೆ ಕಾರ್ಯದರ್ಶಿಯಾಗಿ ಉಮೇಶ್ ತೀರ್ಥಹಳ್ಳಿ, ಕೋಶಾಧಿಕಾರಿಯಾಗಿ ಟಿ. ವಿಘ್ನೇಶ್, ಸಹ ಕೋಶಾಧಿಕಾರಿಯಾಗಿ ಕೆ.ವಿ ಜಯರಾಜ್, ಸಂಘಟನಾ ಕಾರ್ಯದ ರ್ಶಿಯಾಗಿ ಅಭಿಷೇಕ್ ಆಯ್ಕೆಯಾಗಿದ್ದಾರೆ.

ನಿಕಟಪೂರ್ವ ಅಧ್ಯಕ್ಷ ಶೇಖರ ಆಚಾರ್ಯ ಮಂಗಳಾ ದೇವಿ, ಗುರು ಸೇವಾ ಪರಿಷತ್ತಿನ ಕೇಂದ್ರ ಸಮಿತಿಯ ಅಧ್ಯಕ್ಷ ಗಣೇಶ್ ಆಚಾರ್ಯ ಕೆಮ್ಮಣ್ಣು, ‘ಅಸೆಟ್’ ಸಮಿತಿ ಕಾರ್ಯದರ್ಶಿ ಗುರುರಾಜ್ ಕೆ.ಜೆ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-29-1934013239

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.