ಮಂಗಳೂರು:ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು 'ಮೇಲ್ತೆನೆ' ಸಂಘಟನೆಯ ಸಹಯೋಗದೊಂದಿಗೆ ಮುಡಿಪು ನಂದರಪದವು ಎಸ್.ಕೆ ವಿವಿಧೋದ್ದೇಶ ಸಭಾಂಗಣದಲ್ಲಿ ಮೇ 5ರಂದು ಉಳ್ಳಾಲ ತಾಲ್ಲೂಕು ಮಟ್ಟದ ಮೂರನೇ ಬ್ಯಾರಿ ಸಾಹಿತ್ಯ ಸಮ್ಮೇಳನವನ್ನು ಏರ್ಪಡಿಸಿದೆ. ಈ ಪ್ರಯುಕ್ತ ಮಹಿಳೆಯರಿಗೆ ಮೆಹಂದಿ ವಿನ್ಯಾಸ, ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಕನ್ನಡದಿಂದ ಬ್ಯಾರಿಗೆ ಭಾಷಾಂತರ ಮತ್ತು ಬ್ಯಾರಿ ಆಶು ಭಾಷಣ ಸ್ಪರ್ಧೆಗಳು ನಡೆಯಲಿವೆ.

ಪ್ರತಿ ಸ್ಪರ್ಧೆಯಲ್ಲಿ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದವರಿಗೆ ತಲಾ ₹ 3ಸಾವಿರ, ₹ 2 ಸಾವಿರ, ಮತ್ತು ₹ 1ಸಾವಿರ ನಗದು ಬಹುಮಾನವಿದೆ. ಆಸಕ್ತರು ಏ.30ರ ಒಳಗಾಗಿ ವಾಟ್ಸ್ ಆ್ಯಪ್ (ಮೊ:9449902192 / 9980772865 ) ಮೂಲಕ ಹೆಸರು ನೋಂದಾಯಿಸಬಹುದು ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಉಮರ್ ಯು.ಎಚ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-29-713734671

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.