ಮಂಗಳೂರು: ಸ್ವಾತಂತ್ರ್ಯ ಹೋರಾಟ ಗಾರ ಭಗತ್ ಸಿಂಗ್ ಸ್ಮರಣ ದಿನದ ಅಂಗವಾಗಿ ಎಐಡಿಎಸ್ಒ ವತಿಯಿಂದ ನಗರದ ಮೈದಾನ, ಬಿಇಎಂ ಪ್ರೌಢಶಾಲೆ, ನೇತಾಜಿ ಸುಭಾಷ್ ಚಂದ್ರ ಬೋಸ್ ಪ್ರೌಢಶಾಲೆಯಲ್ಲಿ ಕಾರ್ಯಕ್ರಮ ನಡೆಸಲಾಯಿತು.

ದೇಶಕ್ಕೆ ಸ್ವಾತಂತ್ರ್ಯ ದೊರೆತು 78 ವರ್ಷಗಳು ಕಳೆದರೂ, ಶಿಕ್ಷಣದ ವ್ಯಾಪಾರೀಕರಣ, ನಿರುದ್ಯೋಗ, ಆರೋಗ್ಯ ವ್ಯಾಪಾರೀಕರಣದ ನೀತಿಗಳು ಯಾವುದೇ ಕಡಿವಾಣವಿಲ್ಲದಂತೆ ಜಾರಿಯಾಗುತ್ತಿವೆ. ಇದರ ವಿರುದ್ಧ, ಘನತೆಯ ಜೀವನ ಹಾಗೂ ಶೋಷಣೆಮುಕ್ತ ಸಮಾಜದ ಕನಸನ್ನು ಕಂಡ ಭಗತ್ ಸಿಂಗ್ ಅವರ ಕನಸನ್ನು ಸಾಕಾರಗೊಳಿಸಲು, ಅವರ ತ್ಯಾಗ ಬಲಿದಾನಗಳ ಕುರಿತು ತಿಳಿಯುವ ಅವಶ್ಯಕತೆ ಇದೆ ಎಂದು ವಿದ್ಯಾರ್ಥಿಗಳು, ಸಾರ್ವಜನಿಕರಿಗೆ ತಿಳಿಸಲಾಯಿತು ಎಂದು ಸಂಘಟನೆಯ ಜಿಲ್ಲಾ ಸಂಚಾಲಕ ವಿನಯ್ ಚಂದ್ರ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260324-29-258960647

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.