ಮಂಗಳೂರು: ಮಿಷನ್ ಕಂಪೌಂಡ್ ಫೀಡರ್ನಲ್ಲಿ ನಿರ್ವಹಣಾ ಕಾಮಗಾರಿ ಕೈಗೊಳ್ಳಬೇಕಾಗಿರುವುದರಿಂದ ಬುಧವಾರ (ಮೇ 13) ಬೆಳಿಗ್ಗೆ 10ರಿಂದ ಸಂಜೆ 5ಗಂಟೆಯವರೆಗೆ ಕೆ.ಎಂ.ಸಿ ಹಾಸ್ಪಿಟಲ್, ಬಲ್ಮಠ ನ್ಯೂ ರೋಡ್, ಅಥೆನಾ ಹಾಸ್ಪಿಟಲ್, ಶಾಂತಿನಿಲಯ, ಚರ್ಚ್ ರೋಡ್, ಕೆ.ಸಿ.ಇ ಸೊಸೈಟಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಗುರುವಾರ ವ್ಯತ್ಯಯ: ಬಿಜೈ ವಿದ್ಯುತ್ ಉಪಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಗುರುವಾರ (ಮೇ 14) ಬೆಳಿಗ್ಗೆ 10ರಿಂದ ಸಂಜೆ 5ಗಂಟೆಯವರೆಗೆ ಬಿಜೈ, ನೆಹರೂಮೈದಾನ, ಅಳಕೆ, ನಂದಿಗುಡ್ಡ, ಕದ್ರಿ ಫೀಡರ್ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-29-1111899006

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.