ಮಂಗಳೂರು: ರಾಷ್ಟ್ರೀಯ ಸಮುದ್ರ ದಿನಾಚರಣೆಯ ಅಂಗವಾಗಿ ಮಂಗಳ ವಾರ ನಡೆದ ರಕ್ತದಾನ ಶಿಬಿರದಲ್ಲಿ 123 ಮಂದಿ ರಕ್ತದಾನ ಮಾಡಿದರು.

ರಾಷ್ಟ್ರೀಯ ಸಮುದ್ರ ದಿನಾಚರಣೆ ಸಮಿತಿ, ನವ ಮಂಗಳೂರು ಬಂದರು ಪ್ರಾಧಿಕಾರ (ಎನ್ಎಂಪಿಎ) ವತಿಯಿಂದ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸಹಯೋಗದಲ್ಲಿ ನಡೆದ ಕಾರ್ಯಕ್ರಮವನ್ನು ರೆಡ್ಕ್ರಾಸ್ ಜಿಲ್ಲಾ ಘಟಕದ ಅಧ್ಯಕ್ಷ ಶಾಂತಾರಾಮ ಶೆಟ್ಟಿ ಉದ್ಘಾಟಿಸಿದರು. ಎನ್ಎಂಪಿಎ ಉಪಾಧ್ಯಕ್ಷೆ ಎಸ್. ಶಾಂತಿ ಅಧ್ಯಕ್ಷತೆ ವಹಿಸಿದ್ದರು. ಎನ್ಎಂಪಿಎ ಉಪ ಸಂರಕ್ಷಣಾಧಿಕಾರಿ ಕ್ಯಾಪ್ಟನ್ ಮನೋಜ್ ಜೋಶಿ, ಮುಖ್ಯ ವೈದ್ಯಾಧಿಕಾರಿ ಡಾ. ಸುರೇಖಾ ಎನ್. ಹೊಸ್ಕೇರಿ ಭಾಗವಹಿಸಿದ್ದರು. ಎನ್ಎಂಪಿಎ ಸಿಬ್ಬಂದಿ, ಪೋರ್ಟ್ ಬಳಕೆದಾರರು ಹಾಗೂ ಪಾಲುದಾರರು, ರಕ್ತದಾನಿಗಳು ರಕ್ತದಾನ ಮಾಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260401-29-1243668349

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.