ಶುಕ್ರವಾರ, ಮೇ 27, 2022
22 °C

‘ಹೃದಯದ ಪಿಸುಮಾತು’ ಬಿಡುಗಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಗಳೂರು: ಮಾಲತಿ ಶೆಟ್ಟಿ ಮಾಣೂರು ಸಾರಥ್ಯದ ‘ಅಮೃತ ಪ್ರಕಾಶ’ ಪತ್ರಿಕೆಯ ವತಿಯಿಂದ ನಡೆದ 35ನೇ ಸರಣಿ ಕೃತಿ ಬಿಡುಗಡೆ ಕಾರ್ಯಕ್ರಮದಲ್ಲಿ ಗುರುವಾರ ಕವಯತ್ರಿ ಸ್ವಪ್ನಾ ದಿನಕರ್ ಅವರ ‘ಹೃದಯದ ಪಿಸುಮಾತು’ ಕವನ ಸಂಕಲನ ಬಿಡುಗಡೆಗೊಳಿಸಲಾಯಿತು.

ಪತ್ರಕರ್ತ ಮನೋಹರ್ ಪ್ರಸಾದ್ ಕೃತಿ ಬಿಡುಗಡೆಗೊಳಿಸಿದರು. ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀನಿವಾಸ ಇಂದಾಜೆ ಅಧ್ಯಕ್ಷತೆ ವಹಿಸಿದ್ದರು. ಮಾಲತಿ ಶೆಟ್ಟಿ ಮಾಣೂರು ಸ್ವಾಗತಿಸಿದರು. ಕವಯತ್ರಿ ಅರುಣಾ ನಾಗರಾಜ್ ವಂದಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು