ಮಂಗಳೂರು: ರೈತ ಕುಡ್ಲ ಪ್ರತಿಷ್ಠಾನ, ಸಿರಿ ತೋಟಗಾರಿಕೆ ಸಂಘ ಮತ್ತು ಸಾವಯವ ಕೃಷಿಕ ಗ್ರಾಹಕ ಬಳಗ ಆಯೋಜಿಸಿರುವ ಗೇರು, ಮಾವು, ಹಲಸು ಮೇಳ ಮೇ. 8ರಿಂದ 10ರ ವರೆಗೆ ಕದ್ರಿ ಉದ್ಯಾನದಲ್ಲಿ ಬೆಳಿಗ್ಗೆ 9ರಿಂದ ನಡೆಯಲಿದೆ..

ಸಕ್ಕರೆ, ನೀರು ಬೆರೆಸದ ತಾಜಾ ಗೇರು ಹಣ್ಣಿನ ರಸ, ಗೇರು ಹಣ್ಣಿನ ಬೆಲ್ಲ, ಐಸ್ ಕ್ರೀಂ, ಉಪ್ಪಿನ ಕಾಯಿ, ಬರ್ಫಿ, ಕ್ಯಾಶ್ಯು ಆಪಲ್ ಮಫಿನ್ಸ್, ಸ್ವಾಶ್, ಹಲ್ವ, ಶೀರಾ, ಪಾಯಸ, ಗೇರು ಬೀಜದ ಮೊಳಕೆ, ಬಿಸ್ಕತ್ತು, ಸುಕಾಜು ಇನ್ನೂ ಹಲವಾರು ಗೇರು ಹಣ್ಣಿನ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಇರಲಿದೆ. ಗೇರು ಹಣ್ಣಿನ ಮೌಲ್ಯವರ್ಧನೆ ಕುರಿತು ಮಾಹಿತಿ ನೀಡಲಾಗುತ್ತದೆ.

ನಗರದಲ್ಲೂ ಬೆಳೆಸಬಹುದಾದ ಗೇರು ಸಸಿಗಳು, 60ಕ್ಕೂ ಹೆಚ್ಚು ಮಾವು ತಳಿಗಳ, ವಿವಿಧ ತಳಿಗಳ ಹಲಸಿನ ಸಸಿಗಳ ಪ್ರದರ್ಶನ ಮತ್ತು ಮಾರಾಟ ಇರಲಿದೆ. 8ರಂದು ಬೆಳಿಗ್ಗೆ 11ಕ್ಕೆ ಶ್ರೀಪಡ್ರೆ ಉದ್ಘಾಟಿಸುವರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-29-1832167801

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.