ಶುಕ್ರವಾರ, ಅಕ್ಟೋಬರ್ 30, 2020
24 °C

ಮಂಗಳೂರು: ಸುರೇಶ ಅಂಗಡಿಗೆ ಶ್ರದ್ಧಾಂಜಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ  ಅವರಿಗೆ ಗುರುವಾರ ಬೆಳಿಗ್ಗೆ ನಗರದಲ್ಲಿರುವ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ  ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಮಳೆ ಕ್ಷೀಣ: ಕವಿದ ಮೋಡ

ಮಂಗಳೂರು: ದಕ್ಷಿಣ ಕನ್ನಡದಲ್ಲಿ  ಕಳೆದ ಎರಡು ದಿನಗಳಲ್ಲಿ ಮಳೆಯ ಅಬ್ಬರ ಇಳಿಮುಖವಾಗಿದ್ದು, ಗುರುವಾರ ಬೆಳಿಗ್ಗೆ ತನಕ (ಕಳೆದ 24  ಗಂಟೆಗಳ)ಲ್ಲಿ 0.8 ಸೆಂ.ಮೀ. ಮಳೆ ದಾಖಲಾಗಿದೆ.
ಆದರೆ, ಗುರುವಾರವೂ ಮೋಡ ಕವಿದ ವಾತಾವರಣ ಮುಂದುವರಿದಿದ್ದು, ಆಗಾಗ್ಗ ಅಲ್ಲಲ್ಲಿ ಚದುರಿದ ತುಂತುರು ಮಳೆ ಸುರಿಯುತ್ತಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು