ಮಂಗಳೂರು: ಕಾರು ರ್ಯಾಲಿಯಲ್ಲಿ ಭಾಗಿಯಾಗಿರುವ ಟೀಂ ಡೈನಾಮಿಕ್ಸ್ ಆಯೋಜಿಸಿರುವ ಡರ್ಟ್ ಟ್ರ್ಯಾಕ್ ರೇಸ್ ‘ಡರ್ಟ್ ಫೆಸ್ಟ್’ ಮೂಡುಬಿದಿರೆಯ ಸ್ವರಾಜ್ ಮೈದಾನ ಸಮೀಪದ ಫಾರ್ಚ್ಯೂನ್ ಮೈದಾನದಲ್ಲಿ ಮೇ 10ರಂದು ನಡೆಯಲಿದೆ ಎಂದು ಆಯೋಜಕ ಕೆಟಿಸಿ ನಜೀರ್ ತಿಳಿಸಿದರು.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಮಾರ್ಪಾಟು ಮಾಡಿದ ಎಂಜಿನ್ ವಾಹನಗಳ ಹಲವು ವಿಭಾಗಗಳಲ್ಲಿ ಸ್ಪರ್ಧೆಗಳು ನಡೆಯಲಿವೆ. ಆಹಾರ ಮಳಿಗೆಗಳು ಮತ್ತು ಮನರಂಜನಾ ಕಾರ್ಯಕ್ರಮಗಳೂ ಇರಲಿವೆ. 60ರಿಂದ 100ರಷ್ಟು ಚಾಲಕರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ರೇಸ್ ಕಾರು ಚಾಲಕ ಮೊಹಮ್ಮದ್ ತಹ್ಲಾ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-28-1009206402

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.