ಮಂಗಳೂರು: ಪಚ್ಚನಾಡಿ ಗ್ರಾಮದ ಮಂಗಳೂರು ಹಿಲ್ಸ್ ರೋಡ್ ಬಳಿ ಸಾರ್ವಜನಿಕರಿಗೆ ನಿಷೇಧಿತ ಮಾದಕ ಪದಾರ್ಥ ಮಾರಾಟಕ್ಕೆ ಯತ್ನಿಸಿದ ಇಬ್ಬರು ಆರೋಪಿಗಳನ್ನು ಬಂಧಿಸಿದ ಪೊಲೀಸರು, ಅವರಿಂದ 14.58 ಗ್ರಾಂಎಂಎಡಿಎಂಎ ವಶಪಡಿಸಿಕೊಂಡಿದ್ದಾರೆ. ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಗರದ ಶಕ್ತಿನಗರದ ಪ್ರೀತಿ ನಗರದ ನಿವಾಸಿಗಳಾದ ಶಾಮ್ ಶಂಕರ್ (38 ವರ್ಷ) ಹಾಗೂ ಪ್ರವೀಣ್ ಜಾಯ್ಸನ್ ಡಿಸೋಜ ಬಂಧಿತರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಗ್ರಾಮಾಂತರ ಠಾಣೆಯ ಎಸ್.ಐ ಅರುಣ್ ಕುಮಾರ್ ಡಿ. ಗಸ್ತು ನಿರತರಾಗಿದ್ದಾಗ ಮಂಗಳೂರು ಹಿಲ್ಸ್ ರೋಡ್ ಬಳಿ ಸಾರ್ವಜನಿಕರಿಗೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದಿತ್ತು. ಅವರಿಂದ ₹ 2,300 ನಗದು, ಸ್ಯಾಮ್ಸಂಗ್ ಗ್ಯಾಲಕ್ಸಿ ಹಾಗೂ ವಿವೊ ಫೋನ್, ಹಾಗೂ ಸ್ಕೂಟರ್ ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳಿಂದ ವಶಪಡಿಸಿಕೊಂಡ ಸ್ವತ್ತುಗಳ ಒಟ್ಟು ಮೌಲ್ಯ ₹ 2 ಲಕ್ಷ ಎಂದು ಪೊಲೀಸರು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260421-29-640230875

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.