ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಪ್ರಚೋದನಕಾರಿ ಪೋಸ್ಟ್ಗಳನ್ನು ಹಾಕಿದ ಆರೋಪದ ಮೇರೆಗೆ ಬೆಳ್ತಂಗಡಿ ತಾಲ್ಲೂಕಿನ ಯುವತಿಯೊಬ್ಬಳನ್ನು ಬಂಧಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

ಬಜಪೆ ಠಾಣೆ ವ್ಯಾಪ್ತಿಯಲ್ಲಿ 2025ನೇ ಸಾಲಿನಲ್ಲಿ ಕೋಮು ಪ್ರಚೋದನೆ ಪೋಸ್ಟ್ಗಳ ಹಂಚಿಕೆ ಕುರಿತು ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಯುವತಿಯನ್ನು ಬಂಧಿಸಿ, ಮೊಬೈಲ್ ಫೋನ್ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.