ಮಂಗಳೂರು: ಕದ್ರಿ ಮಂಜುನಾಥ ದೇವಸ್ಥಾನ ಮತ್ತು ಸಾರ್ವಜನಿಕ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಜೂನ್ 8ರಂದು ಬೆಳಿಗ್ಗೆ 10ಗಂಟೆಗೆ ಕದ್ರಿ ದೇವಸ್ಥಾನದಲ್ಲಿ ಲೋಕ ಕಲ್ಯಾಣಾರ್ಥ ಸಾಮೂಹಿಕ ಪ್ರಾರ್ಥನೆ ಹಾಗೂ ಸೀಯಾಳಾಭಿಷೇಕ ಆಯೋಜಿಸಲಾಗಿದೆ.

ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎ.ಜೆ. ಶೆಟ್ಟಿ ಮತ್ತು ಸಮಿತಿಯ ಸದಸ್ಯರು, ಕಾರ್ಯನಿರ್ವಹಣಾಧಿಕಾರಿಗಳು, ಜನ ಪ್ರತಿನಿಧಿಗಳ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಲಿದೆ.

ಆಸಕ್ತರು ಅಭಿಷೇಕಕ್ಕಾಗಿ ಸೀಯಾಳ ವನ್ನು ಮುಂಚಿತವಾಗಿ ದೇವಳಕ್ಕೆ ತಂದೊಪ್ಪಿಸಬಹುದು ಎಂದು ಕದ್ರಿ ಮಂಜುನಾಥ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಎಸ್. ಪ್ರದೀಪ ಕುಮಾರ ಕಲ್ಕೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿವರಗಳಿಗೆ ಮೊಬೈಲ್ ಸಂಖ್ಯೆ 9845083736 ಸಂಪರ್ಕಿಸಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-126-469242056

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.