ಮಂಗಳೂರು: ವಿಶ್ವ ಥಲಸೇಮಿಯ ದಿನದ ಅಂಗವಾಗಿ, ಮಂಗಳೂರಿನ ಅತ್ತಾವರದ ಕೆ.ಎಂ.ಸಿ ಆಸ್ಪತ್ರೆ ಮತ್ತು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ಪೀಡಿಯಾಟ್ರಿಕ್ ಆಂಕೊಲಾಜಿ ವಿಭಾಗದ ಸಹಯೋಗದಲ್ಲಿ ಶುಕ್ರವಾರ (ಮೇ 8) ಉಚಿತ ಎಚ್.ಎಲ್.ಎ ಟೈಪಿಂಗ್ ಶಿಬಿರ ಆಯೋಜಿಸಲಾಗಿದೆ.

ಥಲಸೇಮಿಯಾ ರೋಗಿಗಳಿಗೆ ಗುಣಪಡಿಸಬಹುದಾದ ಅಸ್ಥಿಮಜ್ಜೆ ಕಸಿ ಸಾಧ್ಯತೆಯನ್ನು ಕಂಡುಕೊಳ್ಳಲು ಶಿಬಿರ ಸಹಕಾರಿಯಾಗಲಿದೆ ಎಂದು ಸಂಸ್ಥೆ ತಿಳಿಸಿದೆ.

ಶಿಬಿರ ಬೆಳಿಗ್ಗೆ 10ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಅತ್ತಾವರದ ಕೆ.ಎಂ.ಸಿ ಆಸ್ಪತ್ರೆಯ ಟವರ್ II, ಉಪನ್ಯಾಸ ಸಭಾಂಗಣ 1ರಲ್ಲಿ ನಡೆಯಲಿದೆ. ಆಸಕ್ತರು ಮೊಬೈಲ್ ಸಂಖ್ಯೆ 9606035387ಕ್ಕೆ ಕರೆ ಮಾಡಬಹುದು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-29-678120506

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.