ಮಂಗಳೂರು: ಇಲ್ಲಿಯ ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್ (ಸ್ವಾಯತ್ತ)ನಲ್ಲಿ 2026-27ನೇ ಸಾಲಿನಲ್ಲಿ ಎರಡು ವರ್ಷಗಳ ಐಟಿಐ/ದ್ವಿತೀಯ ಪಿ.ಯು.ಸಿ(ವಿಜ್ಞಾನ)/ದ್ವಿತೀಯ ಪಿ.ಯು.ಸಿ (ತಾಂತ್ರಿಕ ವಿಷಯಗಳಲ್ಲಿ) ಉತ್ತೀರ್ಣರಾಗಿರುವ ಅರ್ಹ ಅಭ್ಯರ್ಥಿಗಳಿಗೆ ಲ್ಯಾಟರಲ್ ಎಂಟ್ರಿ ಸ್ಕೀಂ ಮುಖಾಂತರ 2ನೇ ವರ್ಷ / 3ನೇ ಸೆಮಿಸ್ಟರ್ ಡಿಪ್ಲೊಮಾ ಕೋರ್ಸ್ಗಳ ಪ್ರವೇಶಾತಿಗೆ ಹಾಗೂ ಒಂದು ವರ್ಷದ ತಾಂತ್ರಿಕ ಕೆಲಸದ ಅನುಭವ ಹೊಂದಿದ್ದು, ಖಾಯಂ ಸೇವೆಯಲ್ಲಿ ತಾಂತ್ರಿಕ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಆಸಕ್ತ ಅಭ್ಯರ್ಥಿಗಳಿಗೆ ವರ್ಕಿಂಗ್ ಪ್ರೊಫೆಶನಲ್ಸ್ ಡಿಪ್ಲೊಮಾ ಕೋರ್ಸ್ಗಳಿಗೆ ಆಫ್-ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವ ಅವಧಿಯನ್ನು ಜೂನ್ 6 ರವರೆಗೆ ಅವಧಿ ವಿಸ್ತರಿಸಲಾಗಿದೆ. ಆಸಕ್ತರು ದೂರವಾಣಿ: 0824-2211636, 3516910 ಸಂಪರ್ಕಿಸಬಹುದು ಎಂದು ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-29-69381963

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.