ಮಂಗಳೂರು: ವಿಶ್ವ ಹಿಂದೂ ಪರಿಷದ್ ಬಜರಂಗದಳ ಸೇವಾ ವಿಭಾಗ ಮರೋಳಿ ಖಂಡ ಸಮಿತಿಯು ಎ.ಜೆ ವೈದ್ಯಕೀಯ ಕಾಲೇಜು ಮತ್ತು ಮರೋಳಿ ಜೋಡುಕಟ್ಟೆ ಸಮಾಜ ಸೇವಾ ಪ್ರತಿಷ್ಠಾನದ ಸಹಯೋಗದಲ್ಲಿ ಆರೋಗ್ಯ ತಪಾಸಣೆ ಶಿಬಿರ ಜೂನ್ 2ರಂದು ನಡೆಯಲಿದೆ.

ಸಂಜೆ 4.30ರಿಂದ ಮರೋಳಿ ಜೋಡುಕಟ್ಟೆ ವಜ್ರಕಾಯ ರಂಗಮಂದಿರದಲ್ಲಿ ಆಯೋಜಿಸಿರುವ ಶಿಬಿರದಲ್ಲಿ ಚರ್ಮ, ಕಿವಿ, ಮೂಗು, ಗಂಟಲು, ಕೀಲು ಮತ್ತು ಗಂಟುನೋವು ತಪಾಸಣೆ, ಸ್ತ್ರೀರೋಗ ತಪಾಸಣೆ, ಮಧುಮೇಹ, ರಕ್ತದೊತ್ತಡ ಪರೀಕ್ಷೆ, ಕಣ್ಣಿನ ತಪಾಸಣೆ, ದಂತ ತಪಾಸಣೆ, ಹೃದಯ ರೋಗ ತಪಾಸಣೆ, ಇಸಿಜಿ, ರಕ್ತ ಪರೀಕ್ಷೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ನೇತ್ರ ತಪಾಸಣೆಯಲ್ಲಿ ಅಗತ್ಯ ಇರುವವರಿಗೆ ಕಣ್ಣಿನ ಪೊರೆಯ ಶಸ್ತ್ರಚಿಕಿತ್ಸೆ ನಡೆಸಲಾಗುವುದು. ಮಾಹಿತಿಗೆ 9611001000, 9480074482 ಅಥವಾ 9535914259 ಸಂಪರ್ಕಿಸಬಹುದು ಎಂದು ತಿಳಿಸಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-29-858565469

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.