ಮಂಗಳೂರು: ರಾಷ್ಟ್ರೀಯ ಪದವಿ ಆರೋಗ್ಯ ವಿಜ್ಞಾನ ಸಂಶೋಧನಾ ಸಮ್ಮೇಳನ ‘ಎರೆವ್ನಾ’ ಜೂ.4ರಿಂದ ಮೂರು ದಿನ ಮಂಗಳೂರಿನ ಕಸ್ತೂರಬಾ ವೈದ್ಯಕೀಯ ಕಾಲೇಜಿನ ಬಿಜೈನಲ್ಲಿರುವ ಮೂಲ ವಿಜ್ಞಾನ ಕೇಂದ್ರದಲ್ಲಿ ನಡೆಯಲಿದೆ.

ದೇಶದ 50 ವೈದ್ಯಕೀಯ ಕಾಲೇಜುಗಳ 700ಕ್ಕೂ ಹೆಚ್ಚು ವೈದ್ಯಕೀಯ ಪದವಿ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಲಾರ್ಡಲ್ ಮೆಡಿಕಲ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ನ ವ್ಯವಸ್ಥಾಪಕ ನಿರ್ದೇಶಕ ಸಂಜೀವ್ ಸಿಂಗ್, ಮಾಹೆ ಕುಲಪತಿ ಡಾ. ಶರತ್ ಕುಮಾರ್ ರಾವ್, ಕೆಎಂಸಿ ಮಂಗಳೂರಿನ ಡೀನ್ ಬಿ. ಉನ್ನಿಕೃಷ್ಣನ್ ಭಾಗವಹಿಸುವರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-29-180502837

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.