ಮಂಗಳೂರು: ಆನ್ಲೈನ್ ಗೇಮಿಂಗ್ನಲ್ಲಿ ಹೆಚ್ಚು ಲಾಭಗಳಿಸಬಹುದು ಎಂದು ಆಮಿಷವೊಡ್ಡಿ ₹ 5.31 ಲಕ್ಷ ಹಣವನ್ನು ಬೇರೆ ಬೇರೆ ಖಾತೆಗಳಿಗೆ ವರ್ಗಾಯಿಸಿಕೊಂಡು ವಂಚಿಸಿದ ಬಗ್ಗೆ ಸಂತ್ರಸ್ತ ವ್ಯಕ್ತಿ ದೂರು ನೀಡಿದ್ದು ನಗರ ದಕ್ಷಿಣ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

‘ಮನೆಯಲ್ಲಿ ಟೆಲಿಗ್ರಾಂ ಖಾತೆಯನ್ನು ನೋಡುವಾಘ ಫೇರ್ ಪ್ಲೆ ವೆಬ್ ಸೈಟ್ ಪುಟ ತೆರದುಕೊಂಡಿತ್ತು. ಅದನ್ನು ತೆರೆದಾಗ, ಟ್ರೆಡಿಂಗ್ ಮತ್ತು ಗೇಮಿಂಗ್ ಮೂಲಕ ಹಣವನ್ನು ಡಬಲ್ ಮಾಡಿಕೊಳ್ಳಬಹುದು. ಈ ಆಟ ಆಡಲು ವಾಟ್ಸ್ಆ್ಯಪ್ ಮೂಲಕ ಹಣ ಹಾಕುವಂತೆ ಸಂದೇಶ ಬಂತು. ಅದರಂತೆ 2026ರ ಜ.26ರಿಂದ ಜೂನ್ 1ರವರೆಗೆ ವಿವಿಧ ಹಂತದಲ್ಲಿ ಒಟ್ಟು ₹5.31 ಲಕ್ಷ ಹಣವನ್ನು ಗೂಗಲ್ ಪೇ, ಪೇಟಿಎಂ ಮೂಲಕ ವರ್ಗಾಯಿಸಿದ್ದೆ. ಹಣವನ್ನೂ ಮರಳಿಸದೇ ವಂಚಿಸಿದ್ದಾರೆ ಎಂದು ಸಂತ್ರಸ್ತ ವ್ಯಕ್ತಿ ದೂರಿನಲ್ಲಿ ತಿಳಿಸಿದ್ದಾರೆ‘ ಎಂದು ಪೊಲಿಸರು ಮಾಹಿತಿ ನೀಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-29-570714942

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.