ಖಾಲಿ ಬಾಟಲಿ, ಬೇಡದ ವಸ್ತುಗಳನ್ನು ನದಿ ಅಥವಾ ಜಲಮೂಲಗಳಿಗೆ ಎಸೆಯುವ ಪ್ರವೃತ್ತಿ ಜನರಲ್ಲಿ ಹೆಚ್ಚುತ್ತಿದೆ. ನದಿಯ ತಟದಲ್ಲಿ ತೇಲುವ ಕಸ ಇದಕ್ಕೆ ಸಾಕ್ಷಿಯಾಗಿವೆ. ಮಂಗಳೂರಿನ ಸುಲ್ತಾನ್ ಬತ್ತೇರಿಯ ಫೆರಿ ಸ್ಥಳದ ಸಮೀಪದಲ್ಲಿ ಫಲ್ಗುಣಿ ನದಿಯಲ್ಲಿ ಯಾವಾಗಲೂ ಕಸದ ರಾಶಿ ತೇಲುತ್ತಿರುತ್ತದೆ. ತಂಪು ಪಾನೀಯದ ಬಾಟಲಿಗಳು, ನೀರಿನ ಬಾಟಲಿಗಳು, ಪ್ಲಾಸ್ಟಿಕ್ ಕವರ್ಗಳು, ಪೇಪರ್ ಲೋಟ ಇಂತಹ ತ್ಯಾಜ್ಯವಸ್ತುಗಳು ಕೊಳಚೆಯನ್ನು ಸೃಷ್ಟಿಸಿ, ನದಿಯನ್ನು ಮಲೀನಗೊಳಿಸಿವೆ. ಜಲಮೂಲಗಳನ್ನು ಕಲುಷಿತಗೊಳಿಸುವವರಿಗೆ ದಂಡ ವಿಧಿಸುವ ಅಥವಾ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಆಡಳಿತ ಮುಂದಾಗಬೇಕು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-29-1140148298

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.