ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ದಿ ಮುಸ್ಲಿಂ ಸೆಂಟ್ರಲ್ ಕಮಿಟಿ ವತಿಯಿಂದ ಬಡ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ಮತ್ತು ಸಮವಸ್ತ್ರವನ್ನು ಅಧ್ಯಕ್ಷ ಕೆ.ಎಸ್. ಮೊಹಮ್ಮದ್ ಮಸೂದ್ ವಿತರಿಸಿದರು.

ಮುಖ್ಯ ಶಿಕ್ಷಕಿ ರಶೀದಾ ಮಾತನಾಡಿ, ಸಮಿತಿಯ ವತಿಯಿಂದ ಹಲವು ವರ್ಷಗಳಿಂದ ಬಡ ಮಕ್ಕಳಿಗೆ ನೋಟ್ ಪುಸ್ತಕ ಹಾಗೂ ಸಮವಸ್ತ್ರ ವಿತರಿಸಲಾಗುತ್ತಿದೆ. ಇದರಿಂದ ಬಡ ಮಕ್ಕಳ ಶಿಕ್ಷಣಕ್ಕೆ ಅನುಕೂಲವಾಗಿದ್ದು, ಇದನ್ನು ಮುಂದುವರಿಸಿಕೊಂಡು ಹೋಗಬೇಕು ಎಂದರು.

ಉಪಾಧ್ಯಕ್ಷರಾದ ಸಿ.ಮಹಮೂದ್, ಇಬ್ರಾಹಿಂ ಕೋಡಿಜಾಲ್, ಕೆ. ಅಶ್ರಫ್, ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಹನೀಫ್, ಕಾರ್ಯದರ್ಶಿಗಳಾದ ಡಿ.ಎಂ.ಅಸ್ಲಂ, ಮೊಹಮ್ಮದ್ ಆರೀಫ್ ಮಸೂದ್, ರಿಯಾಝುದ್ದೀನ್ ಬಂದರ್, ಸಿ.ಎಂ. ಹನೀಫ್, ಅಬ್ದುಲ್ ಮಜೀದ್ ಸಿತಾರ್, ಆಬಿದ್ ಜಲಿಹಾಲ್, ಎಂ.ಎ. ಅಶ್ರಫ್, ಸಂಶುದ್ದೀನ್ ಹೆಚ್.ಬಿ.ಟಿ, ಅಬ್ಬಾಸ್ ಉಚ್ಚಿಲ್, ಎಂ. ಅನ್ವರ್ ರಿಕೋ, ಇಕ್ಬಾಲ್ ಅಹಮದ್ ಮೂಲ್ಕಿ, ಹುಸೈನ್ ಜೋಕಟ್ಟೆ, ಬಿ.ಎಸ್. ಇಸ್ಮಾಯಿಲ್ ತಲಪಾಡಿ, ಮೊಹಮ್ಮದ್ ಸಲೀಂ ಮನ್ನತ್ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-28-2105984408

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.