ಮಂಗಳೂರು: ವಿವೇಕನಗರ ಫೀಡರ್ನಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಇರುವುದರಿಂದ ಜೂನ್ 3ರಂದು ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವಿವೇಕನಗರ, ಶ್ರೀದೇವಿ ಕಾಲೇಜ್ ರಸ್ತೆ, ಕೆ.ಎಸ್.ಆರ್.ಟಿ.ಸಿ, ಸಿ.ಜಿ ಕಾಮತ್ ರಸ್ತೆ, ಜೈಲ್ ರಸ್ತೆ, ಎಂ.ಜಿ ರಸ್ತೆ, ಲಾಲ್ ಬಾಗ್ ರಸ್ತೆ, ಬಳ್ಳಾಲ್ಭಾಗ್, ಮಾನಸ ಟವರ್ ಎದುರು, ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ.

ಕದ್ರಿ ಟಾಲ್ಗೇಟ್ ಫೀಡರ್ನಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಇರುವುದರಿಂದ 4ರಂದು ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ಅಭಿನಂದನ್, ಟಾಲ್ಗೇಟ್, ತಾರೆತೋಟ, ನಂತೂರು ಬಸ್ಸ್ಟ್ಯಾಂಡ್, ಕರಾವಳಿ ಲೇನ್, ಕೊಚ್ಚಿನ್ ಬೇಕರಿ, ಜೋಗಿಮಠ, ಸರ್ಕ್ಯೂಟ್ ಹೌಸ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-29-1984984704

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.