ಮಂಗಳೂರು: ನಾಗುರಿ (ಎಕ್ಕೂರು) ಮತ್ತು ಪಂಪ್ವೆಲ್ ಫೀಡರ್ನಲ್ಲಿ ವ್ಯವಸ್ಥೆ ಸುಧಾರಣೆ ಹಾಗೂ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮೇ 26ರಂದು ಬೆಳಿಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಮರೋಳಿ, ಪಂಪ್ವೆಲ್, ಪಡೀಲ್, ಅಳಪೆ, ಮೇಘನಗರ, ನಾಗುರಿ, ನೇತ್ರಾವತಿ ಬಡಾವಣೆ, ಕಪಿತಾನಿಯೊ, ರೆಡ್ಬಿಲ್ಡಿಂಗ್, ರೈಲ್ವೇಸ್ಟೇಷನ್, ಕ್ವಾಡ್ ಸೆಂಟರ್, ಇಂಡಿಯಾನ ಆಸ್ಪತ್ರೆ, ಕ್ಯಾಡ್ ಸೆಂಟರ್, ನಿಟ್ಟೆ ಎಜುಕೇಷನ್, ಕೆಂಬಾರ್, ಪಡೀಲ್ ಜಂಕ್ಷನ್, ಕ್ಯಾಂಪ್ಕೋ ಕ್ವಾರ್ಟಸ್, ದರ್ಬಾರ್ ಹಿಲ್ಸ್, ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-29-657076082

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.