ಮಂಗಳೂರು: ತಿಲಕನಗರ ಫೀಡರ್ಗಳಲ್ಲಿ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬುಧವಾರ (ಏ.29) ಬೆಳಿಗ್ಗೆ 10ರಿಂದ ಸಂಜೆ 4 ಗಂಟೆಯವರೆಗೆ ಬೋಳೂರು, ಮಠದಕಣಿ 4ನೇ ಕ್ರಾಸ್, ತಿಲಕನಗರ, ಹಿಂದೂಸ್ತಾನ್ ಲಿವರ್ ಹಿಂಬದಿ, ಅಮೃತಾನಂದಮಯಿ ಶಾಲೆ, ಎಸ್.ಬಿ ರೋಡ್, ಜಾರಂದಾಯ ದೇವಸ್ಥಾನ, ಪ್ರಭು ಸ್ವೀಟ್ಸ್ ಮತ್ತು ಮಠದಕಣಿ ರೋಡ್, ಮಠದಕಣಿ 2ನೇ ಮತ್ತು 3ನೇ ಕ್ರಾಸ್, ಬರ್ಕೆ ಪೊಲೀಸ್ ಸ್ಟೇಷನ್ ಹಿಂದೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಅದರಂತೆ, ಗುರುವಾರ (ಏ.30) ಕಾಟಿಪಳ್ಳ ವಿದ್ಯುತ್ ಉಪಕೇಂದ್ರದಲ್ಲಿ ಹಾಗೂ ಸುರತ್ಕಲ್ ವಿದ್ಯುತ್ ಮಾರ್ಗದಲ್ಲಿ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಅಂದು ಬೆಳಿಗ್ಗೆ 10ರಿಂದ ಸಂಜೆ 4 ಗಂಟೆಯವರೆಗೆ ಸುರತ್ಕಲ್, ಕಾನ, ಕಟ್ಲ, ತಡಂಬೈಲ್, ಎನ್.ಐ.ಟಿ.ಕೆ, ಮುಂಚೂರು, ಚೇಳ್ಯಾರು, ಮಧ್ಯ, 1ನೇ ಬ್ಲಾಕ್ನಿಂದ 9ನೇ ಬ್ಲಾಕ್ ವರೆಗೆ, ಕಾಟಿಪಳ್ಳ, ಚೊಕ್ಕಬೆಟ್ಟು, ಕೋಟೆ, ಕುತ್ತೆತ್ತೂರು, ಆದರ್ಶ ನಗರ, ರಾಜೀವನಗರ, ಸೂರಿಂಜೆ, ಶಿಬರೂರು, ಬಾಳ, ಮಂಗಳಪೇಟೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗತಗೊಳ್ಳಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-29-184615132

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.