ಮಂಗಳೂರು: ಪ್ರಗತಿ, ಭಗವತಿ ನಗರ ಹಾಗೂ ದುರ್ಗಮಹಲ್ ಫೀಡರ್ನಲ್ಲಿ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮಂಗಳವಾರ (ಮೇ 19) ಬೆಳಿಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಈ ಫೀಡರ್ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಬುಧವಾರ ವ್ಯತ್ಯಯ: ಬೆಳ್ಮ, ಉಳ್ಳಾಲ ಎಕ್ಸ್ಪ್ರೆಸ್, ಕುತ್ತಾರ್, ತೊಕ್ಕೊಟ್ಟು, ಮಂಚಿಲ, ಸೋಮೇಶ್ವರ, ತಲಪಾಡಿ, ಕೊಂಡಾಣ ಮತ್ತು ಕೋಟೆಕಾರ್ ಫೀಡರ್ ವ್ಯಾಪ್ತಿಯ ಪ್ರದೇಶಗಳಲ್ಲಿ ಹಾಗೂ ಶೇಡಿಗುರಿ ಫೀಡರ್ನಲ್ಲಿ ಟ್ರೀ ಕಟ್ಟಿಂಗ್ ಮತ್ತು ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ, ಅಶೋಕನಗರ ಶಾಲೆ, ಶೇಡಿಗುರಿ, ದಂಬೆಲ್, ರೆಹಮಾನ್ ಸ್ವಾಮಿಲ್ ರೋಡ್, ಇಂಡಿಯನ್ ವುಡ್, ಫಾಲ್ಗುಣಿನಗರ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬುಧವಾರ (ಮೇ 20) ಬೆಳಿಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-29-1009118118

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.