ಮಂಗಳೂರು: ತೊಕ್ಕೊಟ್ಟು ಉಪಕೇಂದ್ರದಲ್ಲಿ ಕೆ.ಪಿ.ಟಿ.ಸಿ.ಎಲ್ ವತಿಯಿಂದ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ, ಮಂಗಳವಾರ (ಏ.28) ಬೆಳಿಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ತೊಕ್ಕೊಟ್ಟು ಉಪಕೇಂದ್ರ ದಿಂದ ಹೊರಡುವ ಉಳ್ಳಾಲ, ಕುತ್ತಾರ್, ಮೇಲಂಗಡಿ, ಕುಂಪಲ ಹಾಗೂ ಅಬ್ಬಕ್ಕ ಫೀಡರ್ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ನಾಳೆ ವ್ಯತ್ಯಯ: ಕೂಳೂರು ಮತ್ತು ಚಿಲಿಂಬಿ ವಿದ್ಯುತ್ ಮಾರ್ಗಗಳಲ್ಲಿ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬುಧವಾರ (ಏ.29) ಬೆಳಿಗ್ಗೆ 10ರಿಂದ ಸಂಜೆ 5.30ರವರೆಗೆ ಗಾಂಧಿನಗರ, ಶಂಕರನಗರ, ಶಾಂತಿನಗರ, ಮಾಲಾಡಿ, ಮಲ್ಲಿ ಲೇಔಟ್, ಅಂಬಿಕಾನಗರ, ವಿದ್ಯಾನಗರ, ಪಂಜಿಮೊಗರು, ರಾಯಿಕಟ್ಟೆ, ಕೂಳೂರು ಜಂಕ್ಷನ್, ಮೇಲುಕೊಪ್ಪಳ, ಮಾಲೆಮಾರ್ ರಕ್ತೇಶ್ವರಿ ದೇವಸ್ಥಾನ, ರಾಷ್ಟ್ರೀಯ ಹೆದ್ದಾರಿಯ ಪೂರ್ವ ಭಾಗದ ಪ್ರದೇಶಗಳು, ಕೊಟ್ಟಾರ, ಪ್ರೇಮಾ ಲೇ ಔಟ್, ಬಂಗ್ರಕೂಳೂರು, ಮುಲ್ಲಕಾಡು ಸೀವೇಜ್ ಪ್ಲಾಂಟ್, ಬಂಗ್ರಕೂಳೂರು ವೆಟ್ ವೆಲ್, ಪ್ರೇಮಾ ಲೇ ಔಟ್ ವೆಟ್ ವೆಲ್, ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಅದರಂತೆ, ಕಟೀಲು ಟೆಂಪಲ್, ಪೆರಾರ, ಈಶ್ವರಕಟ್ಟೆ, ಕಳವಾರು, ಪೆರ್ಮುದೆ, ಬಜಪೆ ಟೌನ್, ಸುಂಕದಕಟ್ಟೆ ಮತ್ತು ವಾಟರ್ ಸಪ್ಲೈ ಫೀಡರ್ಗಳಲ್ಲಿ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ಫೀಡರ್ ವ್ಯಾಪ್ತಿಯ ಪ್ರದೇಶಗಳಲ್ಲಿ ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ಮತ್ತು ಕೊಣಾಜೆ, ಉಳ್ಳಾಲ ಎಕ್ಸ್ ಪ್ರೆಸ್, ಮುಡಿಪು, ಯುನಿರ್ವಸಿಟಿ, ಪಜೀರ್, ಬೋಳಿಯಾರ್, ಮಂಜನಾಡಿ, ಕಿನ್ಯಾ, ಕೆಐಎಡಿಬಿ ವಾಟರ್ ಸಪ್ಲೈ, ಕೆಐಎಡಿಬಿ ಕಂಬ್ಲಪದವು, ಕಾಯರ್ಗೋಳಿ, ಬಿಜೈ ಹಾಗೂ ಭಾರತೀನಗರ ಫೀಡರ್ ವ್ಯಾಪ್ತಿಯ ಪ್ರದೇಶಗಳಲ್ಲಿ ಬೆಳಿಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-29-267784394

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.