ಮಂಗಳೂರು: ಕದ್ರಿ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಬಲ್ಮಠ ಮತ್ತು 11 ಕೆ.ವಿ. ಮಲ್ಲಿಕಟ್ಟೆ ಫೀಡರ್ಗಳಲ್ಲಿ ಮೇ 7ರಂದು ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬೆಥನಿ, ಸೇಂಟ್ ತೆರೆಸಾ, ಎಸ್.ಸಿ.ಎಸ್ ಆಸ್ಪತ್ರೆ, ಕಲೆಕ್ಟರ್ಸ್ ಗೇಟ್, ಬಲ್ಮಠ, ಕೊಲಾಸೊ ಆಸ್ಪತ್ರೆಮ ಮರ್ಕೆರಾ ಹಿಲ್, ಲೋಬೋ ಲೇನ್, ಸೇಂಟ್ ಆಗ್ನೆಸ್, ತೋಟಗಾರಿಕೆ ಕಚೇರಿ, ವಾಟರ್ ಸಪ್ಲೈ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ.

ಕುಲಶೇಖರ ಉಪಕೇಂದ್ರದಿಂದ ಹೊರಡುವ ಮರೋಳಿ ಫೀಡರ್ನಲ್ಲೂ ಮೇ 7ರಂದು ಬೆಳಿಗ್ಗೆ 10ರಿಂದ ಸಂಜೆ 5ರವರಗೆ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ, ಮರೋಳಿ, ಜಯನಗರ, ವಸಂತನಗರ, ಅಂಜಲೋರ್ ಚರ್ಚ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-29-128314902

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.