ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ನ 2025– 26ನೇ ಸಾಲಿನ ‘ಮಂಗಳೂರು ಪ್ರೆಸ್ ಕ್ಲಬ್ ಗೌರವ’ಕ್ಕೆ ಐವರು ಪತ್ರಕರ್ತರು ಆಯ್ಕೆಯಾಗಿದ್ದಾರೆ.

ಬಾಲಸುಬ್ರಹ್ಮಣ್ಯ ಕಾಯಾರ, ರಾಮಣ್ಣ ವೈ. (ವಿಜಯ ಕರ್ನಾಟಕ), ಹರ್ಷ (ಡೆಕ್ಕನ್ ಹೆರಾಲ್ಡ್), ರೇಮಂಡ್ ಡಿಕುನ್ಹ (ಪಿಂಗಾರ) ಮತ್ತು ಆರ್.ಎಂ. ರಾಜೇಂದ್ರನ್ (ಕಲೈಂಜರ್ ಟಿ.ವಿ.) ಪುರಸ್ಕಾರಕ್ಕೆ ಆಯ್ಕೆಯಾದವರು.

ಗೌರವ ಪುರಸ್ಕಾರ ₹10 ಸಾವಿರ ನಗದು, ಪ್ರಶಸ್ತಿ ಫಲಕ, ಸ್ಮರಣಿಕೆ ಒಳಗೊಂಡಿದೆ. ಮೇ 24ರಂದು ನಗರದ ರೆಡ್ ಕ್ರಾಸ್ ಶತಮಾನೋತ್ಸವ ಭವನದ ಪ್ರೇರಣಾ ಸಭಾಂಗಣದಲ್ಲಿ ನಡೆಯಲಿರುವ ಮಂಗಳೂರು ಪ್ರೆಸ್ ಕ್ಲಬ್ ದಿನಾಚರಣೆ ಕಾರ್ಯಕ್ರಮದಲ್ಲಿ ಗೌರವ ಸನ್ಮಾನ ನೀಡಲಾಗುವುದು ಎಂದು ಮಂಗಳೂರು ಪ್ರೆಸ್ ಕ್ಲಬ್ನ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-29-1692933044

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.