ಮಂಗಳೂರು: ರೋಟರ್ಯಾಕ್ಟ್ ಕ್ಲಬ್ ಮಂಗಳೂರ ಸಿಟಿ ಸಂಸ್ಥೆ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಅಂತರ ಕ್ಲಬ್ ರೋಟರ್ಯಾಕ್ಟ್ ರಸಪ್ರಶ್ನೆ ಸ್ಪರ್ಧೆ ಮೇ 3ರಂದು ಬೆಳಿಗ್ಗೆ 11ಕ್ಕೆ ನಗರದ ಈಡನ್ ಕ್ಲಬ್ ಸಭಾಂಗಣದಲ್ಲಿ ನಡೆಯಲಿದೆ.

ರೋಟರ್ಯಾಕ್ಟ್ ಸಂಸ್ಥೆಯ ವಿಷಯದಲ್ಲಿ ಮಾತ್ರ ಸ್ಪರ್ಧೆಗಳು ನಡೆಯಲಿದ್ದು, ಸಂಸ್ಥೆಯ ಸದಸ್ಯರಿಗೆ ಮಾತ್ರ ಅವಕಾಶ ಇರುತ್ತದೆ. ಆಸಕ್ತರು ಯಾವುದೇ ಪ್ರವೇಶ ಶುಲ್ಕ ಪಾವತಿಸದೆ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗಾಗಿ 98450 81145 ಸಂಪರ್ಕಿಸಬಹುದು ರೋಟರ್ಯಾಕ್ಟ್ ಸಂಸ್ಥೆಯ ಸಭಾಪತಿ ಡಾ. ದೇವದಾಸ್ ರೈ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-29-484563454

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.