ಮಂಗಳೂರು: ಐಸಿವೈಎಂ ರೊಸಾರಿಯೊ ನೇತೃತ್ವದಲ್ಲಿ ನಡೆಯಲಿರುವ ರೊಸಾರಿಯೊ ಪ್ರೀಮಿಯರ್ ಲೀಗ್ನ (ಆರ್ಪಿಎಲ್) ಆಟಗಾರರ ಹರಾಜು ಮತ್ತು ಜೆರ್ಸಿ ಬಿಡುಗಡೆ ಕಾರ್ಯಕ್ರಮವು ಇತ್ತೀಚೆಗೆ ರೊಸಾರಿಯೊ ಕ್ಯಾಥೆಡ್ರಲ್ನಲ್ಲಿ ನಡೆಯಿತು.

ಮಂಗಳೂರಿನ ಬಿಷಪ್ ಪೀಟರ್ ಪಾವ್ಲ್ ಸಲ್ದಾನ ತಂಡದ ಜೆರ್ಸಿ ಬಿಡುಗಡೆ ಮಾಡಿದರು.

ಆಲ್ವಿನ್ ಡಿಸೋಜ ಆಟಗಾರರ ಹರಾಜನ್ನು ನಡೆಸಿದರು. ತಂಡದ ಮಾಲೀಕರು ತಮ್ಮ ಐಕಾನ್ ಆಟಗಾರರೊಂದಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ರೊಜಾರಿಯೊ ಕ್ಯಾಥೆಡ್ರಲ್ನ ಧರ್ಮಗುರು ಫಾ.ವಲೇರಿಯನ್ ಡಿಸೋಜ, ಫಾ. ಜೈಸನ್ ಲೋಬೊ, ರೊಸಾರಿಯೊ ಕ್ಯಾಥೆಡ್ರಲ್ ಚರ್ಚ್ನ ಪಾಲನಾ ಮಂಡಳಿಯ ಉಪಾಧ್ಯಕ್ಷ ಸಿರಿಲ್ ರೊಸಾರಿಯೊ, ಕಾರ್ಯದರ್ಶಿ ಐಡಾ ಫುರ್ಟಾಡೊ, ಐಸಿವೈಎಂ ರೊಸಾರಿಯೊ ಅಧ್ಯಕ್ಷೆ ಲಕ್ಷ್ಯ ನೊರೊನ್ಹಾ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-29-992799810

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.